", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/418299-1739081033-anahuta.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "HarishAnekal" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಆನೇಕಲ್ : ಸಿಲಿಂಡರ್ ಸೋರಿಕೆ ಹಿನ್ನೆಲೆ ಹೋಟಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸ್ಥಳದಲ್ಲಿದ್ದ ಜನ ಭಯಬೀತರಾದ ಘಟನೆ ಕೋಣನಕುಂಟೆ ಪೊಲೀಸ್ ಠ...Read more" } ", "keywords": "Bengaluru, Cylinder Leak, Hotel Fire, Kitchen Fire, Accident, Bengaluru News, Fire Safety, Hotel Accident, Karnataka News.,Bangalore,Bangalore-Rural,Accident", "url": "https://publicnext.com/node" } ಬೆಂಗಳೂರು : ಸಿಲಿಂಡರ್ ಸೋರಿಕೆ - ಹೋಟಲ್‌ನಲ್ಲಿ ಏಕಾಏಕಿ ಬೆಂಕಿ, ಬೆಚ್ಚಿಬಿದ್ದ ಜನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಸಿಲಿಂಡರ್ ಸೋರಿಕೆ - ಹೋಟಲ್‌ನಲ್ಲಿ ಏಕಾಏಕಿ ಬೆಂಕಿ, ಬೆಚ್ಚಿಬಿದ್ದ ಜನ

ಆನೇಕಲ್ : ಸಿಲಿಂಡರ್ ಸೋರಿಕೆ ಹಿನ್ನೆಲೆ ಹೋಟಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸ್ಥಳದಲ್ಲಿದ್ದ ಜನ ಭಯಬೀತರಾದ ಘಟನೆ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗೊಟ್ಟಿಗೆರೆಯಲ್ಲಿ ನಡೆದಿದೆ.

ಕೇರಳ ಮೂಲದ ರುಚಿ ಪೋರ್ಟ್‌ನ ಹೋಟೆಲ್‌ನಲ್ಲಿ ಈ ಅವಘಡ ಸಂಭವಿಸಿದೆ. ಹೋಟೆಲ್‌ನಲ್ಲಿದ್ದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಹೋಟೆಲ್ ಮಾಲೀಕರ ಬೇಜವಾಬ್ದಾರಿತನಿಂದ ಸಿಲಿಂಡರ್ ಸೋರಿಕೆಯಾಗಿದೆ ಎಂದು ಹೇಳಲಾಗುತ್ತಿದೆ.

ಹೋಟೆಲ್ ಮುಂದೆ ಎರಡು ಪೆಟ್ರೋಲ್ ಬಂಕ್, ಚಿತ್ರಮಂದಿರ ಇದ್ದು ಭಾರಿ ಅನಾಹುತ ತಪ್ಪಿದಂತಾಗಿದೆ. ಕೂಡಲೇ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

Edited By : Ashok M
PublicNext

PublicNext

09/02/2025 11:34 am

Cinque Terre

25.41 K

Cinque Terre

0