", "articleSection": "Law and Order,Government", "image": { "@type": "ImageObject", "url": "https://prod.cdn.publicnext.com/s3fs-public/387839-1739082444-Untitled-design---2025-02-09T115620.976.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಛತ್ತೀಸ್‌ಗಢ : ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಛತ್ತೀಸ್ ಗಢದ ಬಿಜಾಪುರದಲ್ಲಿ ಭದ್ರತಾಪಡೆಗಳು 12 ನಕ್ಸಲರನ್ನು ಹತ್ಯೆ ಮಾಡಿದ್...Read more" } ", "keywords": "Chhattisgarh Naxal Encounter, Naxalites Killed, Maoist Encounter, Chhattisgarh Police Action, Naxal Violence, Left Wing Extremism, Chhattisgarh News, Naxalite Encounter, Security Forces Operation ,,Law-and-Order,Government", "url": "https://publicnext.com/node" }
ಛತ್ತೀಸ್‌ಗಢ : ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಛತ್ತೀಸ್ ಗಢದ ಬಿಜಾಪುರದಲ್ಲಿ ಭದ್ರತಾಪಡೆಗಳು 12 ನಕ್ಸಲರನ್ನು ಹತ್ಯೆ ಮಾಡಿದ್ದಾರೆ.
ನಕ್ಸಲರು ಹಾಗೂ ಭದ್ರತಾಪಡೆಗಳ ನಡುವಿನ ಗುಂಡಿನ ಚಕಮಕಿ ವೇಳೆ 12 ನಕ್ಸಲರನ್ನು ಸದೆಬಡಿಯಲಾಗಿದೆ. ಕಾರ್ಯಾಚರಣೆ ವೇಳೆ ನಾಲ್ವರು ಯೋಧರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜಾಪುರದಲ್ಲಿ ಇನ್ನಷ್ಟು ನಕ್ಸಲರು ಅಡಗಿದ್ದು, ಅಡಗಿರುವ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
PublicNext
09/02/2025 11:57 am