", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/387839-1739083803-Untitled-design---2025-02-09T122000.197.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹೀನಾಯವಾಗಿ ಸೋಲನಭುವಿಸಿದ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಸ್ಥಾನಕ್ಕೆ ಆ...Read more" } ", "keywords": "Atishi Marlena Resignation, Delhi CM Resigns, AAP Leader Quits, Delhi Assembly Elections 2025, Atishi Marlena News, Delhi Politics, Indian National Politics, AAP Party News, Atishi Marlena Profile, Delhi Chief Minister ¹ ² ,,Politics", "url": "https://publicnext.com/node" }
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹೀನಾಯವಾಗಿ ಸೋಲನಭುವಿಸಿದ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಸ್ಥಾನಕ್ಕೆ ಆತಿಶಿ ಮರ್ಲೇನಾ ರಾಜೀನಾಮೆ ನೀಡಿದ್ದಾರೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಅವರನ್ನು ಭೇಟಿಯಾದ ನಿರ್ಗಮಿತ ಸಿಎಂ ಆತಿಶಿ ಮರ್ಲೇನಾ ಬಳಿಕ ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು. ತಮ್ಮ ರಾಜೀನಾಮೆ ಪತ್ರವನ್ನು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಸಲ್ಲಿಸಿದರು.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲನುಭವಿಸಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
PublicNext
09/02/2025 12:20 pm