", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/387839-1739086205-Untitled-design---2025-02-09T125958.202.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Raghavendra Bng" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನೆಲಮಂಗಲ: ಬೈಕ್‌ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ರ...Read more" } ", "keywords": "Bengaluru: KSRTC bus collides with bike - rider dies..,Bangalore-Rural,Accident", "url": "https://publicnext.com/node" }
ನೆಲಮಂಗಲ: ಬೈಕ್‌ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ರಸ್ತೆ ರಾ.ಹೆ.48 ನೆಲಮಂಗಲದ ಬೊಮ್ಮನಹಳ್ಳಿ ಬಳಿ ನೆಡೆದಿದೆ
ಯಾದಗಿರಿ ಮೂಲದ ಹನುಮಂತಪ್ಪ 45 ವರ್ಷ ಮೃತ ದುರ್ದೈವಿಯಾಗಿದ್ದಾನೆ. ಬೆಂಗಳೂರು ಉತ್ತರ ತಾಲ್ಲೂಕು ಮಾದನಾಯಕನಹಳ್ಳಿಯಲ್ಲಿ ವಾಸವಾಗಿದ್ದ. ಇಂದು ಮುಂಜಾನೆ ಕಾಶ್ಯಪ್ಪ ಜೊತೆ ಹನುಮಂತಪ್ಪ ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹನುಮಂತಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಬೈಕ್ ಹಿಂಬದಿ ಕುಳಿತಿದ್ದ ಕಾಶ್ಯಪ್ಪ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
09/02/2025 01:00 pm