", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/286525-1739100678-WhatsApp-Image-2025-02-09-at-5.01.09-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SrinivasCrimeBng" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕಾಂಕ್ರಿಟ್ ಮಿಕ್ಸರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸಾವನ...Read more" } ", "keywords": "Cement Mixer Truck Accident, Two Wheeler Collision, Road Mishap, Vehicle Crash, Traffic Accident, Road Safety Alert, Accident Investigation, Truck Driver Negligence, Two Wheeler Safety Measures.,Bangalore,Bangalore-Rural,Accident", "url": "https://publicnext.com/node" }
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕಾಂಕ್ರಿಟ್ ಮಿಕ್ಸರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಉತ್ತರಹಳ್ಳಿಯ ಮಧು ಜಂಕ್ಷನ್ ಬಳಿ ನಡೆದಿದೆ.
ಕಾಂಕ್ರಿಟ್ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಸಿಫ್ ಅಹ್ಮದ್ ಹಾಗೂ ಶಬಾನಾ ಬೇಗಂ ಮೃತ ದುದೈವಿಗಳು.
ಘಟನಾ ಸ್ಥಳಕ್ಕೆ ಕೇಂಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಂಕ್ರಿಟ್ ಲಾರಿ ಚಾಲಕನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
PublicNext
09/02/2025 05:02 pm