", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/418299-1739156105-vimana.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SiddharthBng" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಇಂದಿನಿಂದ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 15ನೇ ಆವೃತ್ತಿಯ ಏರ್ ಶೋ ಆರಂಭ ಆಗಲಿದ್ದು, ಬೆಳಗ್ಗೆ 9.30ಕ್ಕೆ ಏರ್ ಶೋ ಕಾರ್ಯಕ್ರಮ ...Read more" } ", "keywords": "Bengaluru, Bannerghatta, Metal Bird Sculptures, Art Installation, Wildlife Conservation, Karnataka Tourism, Bengaluru Attractions, Eco-Friendly Art.,Bangalore,Bangalore-Rural,Government", "url": "https://publicnext.com/node" }
ಬೆಂಗಳೂರು: ಇಂದಿನಿಂದ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 15ನೇ ಆವೃತ್ತಿಯ ಏರ್ ಶೋ ಆರಂಭ ಆಗಲಿದ್ದು, ಬೆಳಗ್ಗೆ 9.30ಕ್ಕೆ ಏರ್ ಶೋ ಕಾರ್ಯಕ್ರಮ ಉದ್ಘಾಟನೆ ಆಗಲಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟನೆ ಮಾಡಲಿದ್ದು ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಸಕಲ ಸಿದ್ಧತೆ ಮಾಡಿ ಕೊಳ್ಳಲಾಗಿದೆ. ರಕ್ಷಣಾ ಇಲಾಖೆ, ಬಿಬಿಎಂಪಿ, ಬಿಎಂಟಿಸಿ, ಬೆಂಗಳೂರು ಸಂಚಾರ ಪೊಲೀಸರು ಬೆಂಗಳೂರು ಜಿಲ್ಲಾಡಳಿತ ಒಳಗೊಂಡಂತೆ ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಸೂಕ್ತ ಭದ್ರತೆ ಒದಗಿಸಲಾಗಿದೆ. ಏರ್ ಶೋಗೆ ಆಗಮಿಸುವ ವೀಕ್ಷಕರಿಗೆ ಸುರಕ್ಷತೆ, ಮೂಲಸೌಕರ್ಯದ ವ್ಯವಸ್ಥೆ ಮಾಡಲಾಗಿದೆ.
PublicNext
10/02/2025 08:25 am