", "articleSection": "Sports", "image": { "@type": "ImageObject", "url": "https://prod.cdn.publicnext.com/s3fs-public/52563-1739172129-9ae07e23-96c2-4226-b730-791c946632f4.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕ್ರಿಕೆಟ್ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಸಿಕ್ಕಾಪಟ್ಟೆ ಇಷ್ಟ. ಕೊಹ್ಲಿ ಜೊತೆಗೆ ಒಂದು ಸೆಲ್ಪಿ ತೆಗೆದುಕೊಳ್ಳಬೇಕು ಅಥವಾ ಒಂದು ಆಟೋಗ್ರಾಫ್ ಪಡೆಯ...Read more" } ", "keywords": "Virat Kohli's Handshake Leaves Ballboy On Cloud Nine; Young Kid's Priceless Reaction Wins The Internet - Watch,,Sports", "url": "https://publicnext.com/node" }
ಕ್ರಿಕೆಟ್ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಸಿಕ್ಕಾಪಟ್ಟೆ ಇಷ್ಟ. ಕೊಹ್ಲಿ ಜೊತೆಗೆ ಒಂದು ಸೆಲ್ಪಿ ತೆಗೆದುಕೊಳ್ಳಬೇಕು ಅಥವಾ ಒಂದು ಆಟೋಗ್ರಾಫ್ ಪಡೆಯಬೇಕು ಎಂಬುದು ಪ್ರತಿ ಕ್ರಿಕೆಟ್ ಪ್ರೇಮಿ ಕನಸಾಗಿರುತ್ತದೆ. ಏಕದಿನ ಪಂದ್ಯದಲ್ಲಿ ಸ್ವತಃ ವಿರಾಟ್ ಕೊಹ್ಲಿಯೇ ಪುಟ್ಟ ಕ್ರಿಕೆಟ್ ಅಭಿಮಾನಿಯ ಬಳಿ ಹೋಗಿ ಹ್ಯಾಂಡ್ ಶೇಕ್ ಮಾಡಿದ್ದಾರೆ.
ಈ ವೇಳಿ ಆ ಬಾಲಕ ಖುಷಿಯಲ್ಲಿ ಕುಣಿದಾಡಿದ್ದಾನೆ. ಎರಡನೇ ಏಕದಿನ ಪಂದ್ಯದ ವೇಳೆ ಇಂಗ್ಲೆಂಡ್ ಇನ್ನಿಂಗ್ಸ್ ಸಮಯದಲ್ಲಿ ವಿರಾಟ್ ಕೊಹ್ಲಿ ಬೌಂಡರಿ ಗೆರೆ ಬಳಿ ಫಿಲ್ಡಿಂಗ್ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.
PublicNext
10/02/2025 12:53 pm