", "articleSection": "Viral", "image": { "@type": "ImageObject", "url": "https://prod.cdn.publicnext.com/s3fs-public/454738-1739173262-drive.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಉತ್ತರ ಪ್ರದೇಶ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಎಸ್ ಯುವಿ ಕಾರನ್ನು ರೈಲ್ವೆ ಹಳಿಯ ಮೇಲೆ ಚಲಾಯಿಸಿದ ಘಟನೆ ಉತ್ತರ ಪ್ರದೇಶದ ಅಮೋಹದಲ...Read more" } ", "keywords": "Drunk Driving on Railway Track, Car on Railway Line, Near Miss Accident, Railway Safety, Drunken Driving Incident, Railway Accident Averted, Indian Railways, Road Safety Awareness, Drunk Driving Accident,,Viral", "url": "https://publicnext.com/node" }
ಉತ್ತರ ಪ್ರದೇಶ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಎಸ್ ಯುವಿ ಕಾರನ್ನು ರೈಲ್ವೆ ಹಳಿಯ ಮೇಲೆ ಚಲಾಯಿಸಿದ ಘಟನೆ ಉತ್ತರ ಪ್ರದೇಶದ ಅಮೋಹದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ರೈಲು ಸಂಚಾರವಿಲ್ಲದ ಕಾರಣ ದೊಡ್ಡ ಅಪಾಯ ತಪ್ಪಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ದಂಪತಿ ಕಾರಿನಲ್ಲಿದ್ದು, ಕಾರು ಸುಮಾರು 50 ಮೀಟರ್‌ಗಳಷ್ಟು ದೂರ ಚಲಿಸಿ ಹಳಿಯಲ್ಲಿ ಸಿಲುಕಿಕೊಂಡಿರುವುದು ಕಂಡು ಬರುತ್ತದೆ.
PublicNext
10/02/2025 01:11 pm