", "articleSection": "Politics,Law and Order", "image": { "@type": "ImageObject", "url": "https://prod.cdn.publicnext.com/s3fs-public/52563-1739183664-Untitled-design-(82).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ಮುಡಾ ಪ್ರಕರಣದಲ್ಲಿ ED ನೀಡಿದ್ದ ಸಮನ್ಸ್ ರದ್ದು ಕೋರಿ ಸಚಿವ ಭೈರತಿ ಸುರೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್...Read more" } ", "keywords": "MUDA scam, Karnataka news, Hubballi news, Minister Bhairathi, temporary relief, court decision, Indian politics, Karnataka politics, Hubballi updates, MUDA controversy, Bhairathi case, Karnataka government, India,,Politics,Law-and-Order", "url": "https://publicnext.com/node" }
ಧಾರವಾಡ: ಮುಡಾ ಪ್ರಕರಣದಲ್ಲಿ ED ನೀಡಿದ್ದ ಸಮನ್ಸ್ ರದ್ದು ಕೋರಿ ಸಚಿವ ಭೈರತಿ ಸುರೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ರಿಲೀಫ್ ಕೊಟ್ಟಿದೆ.ಭೈರತಿ ಸುರೇಶ್ ಪರ ಹಿರಿಯ ವಕೀಲ CV ನಾಗೇಶ್ ವಾದ ಮಂಡಿಸಿದರು. ED ಪರವಾಗಿ ಹೆಚ್ಚುವರಿ ಸೋಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿದರು.
ವಾದ ಪ್ರತಿವಾದ ಆಲಿಸಿದ ನ್ಯಾಯಾಲಯವು ED ಸಮನ್ಸ್ ತಡೆಯಾಜ್ಞೆಯನ್ನು ವಿಸ್ತರಿಸಿ, ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
PublicNext
10/02/2025 04:04 pm