", "articleSection": "Politics,Law and Order", "image": { "@type": "ImageObject", "url": "https://prod.cdn.publicnext.com/s3fs-public/52563-1739184086-Untitled-design-(83).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡದ : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ED ನೀಡಿದ್ದ ಸಮನ್ಸ್ ವಿರುದ್ಧ CM ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಹೈಕೋರ್ಟ್ ಮೆಟ್ಟಿಲೇರಿದ್ದರ...Read more" } ", "keywords": "Muda case: Court grants temporary relief to CM's wife Parvati,,Politics,Law-and-Order", "url": "https://publicnext.com/node" }
ಧಾರವಾಡದ : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ED ನೀಡಿದ್ದ ಸಮನ್ಸ್ ವಿರುದ್ಧ CM ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಧಾರವಾಡ ಹೈಕೋರ್ಟ್ ಪೀಠದಲ್ಲಿ ಈ ಅರ್ಜಿ ವಿಚಾರಣೆ ನಡೆಯಿತು.
ಪಾರ್ವತಿ ಪರ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ED ಸಮನ್ಸ್ ತಡೆಯಾಜ್ಞೆಯನ್ನು ವಿಸ್ತರಿಸಿ, ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಈ ಮೂಲಕ CM ಪತ್ನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
PublicNext
10/02/2025 04:11 pm