", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/378325-1739191325-9.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಸಿಎಂ ಸಿದ್ದರಾಮಯ್ಯನವರು ಏನು ಅವರ ಶಕ್ತಿ ಏನು ಅಂತ ನನಗೆ ಗೊತ್ತಿದೆ ಸಿದ್ದರಾಮಯ್ಯ 11 ಕೆವಿ ಕರೆಂಟ್ ಅಲ್ಲ, 60 ಕೆವಿ ಕರೆಂಟ್, ಅವರ...Read more" } ", "keywords": "Siddaramaiah, 11 KV Current, 660 KV Current, BJP MLA Muniratna, Karnataka Politics, Indian Politics, Political News, Current Affairs.,Bangalore,Bangalore-Rural,Politics", "url": "https://publicnext.com/node" } ಸಿದ್ದರಾಮಯ್ಯ 11 ಕೆವಿ ಕರೆಂಟ್ ಅಲ್ಲ 660 ಕೆವಿ ಕರೆಂಟ್ ಎಂದು ಹಾಡಿ ಹೊಗಳಿದ ಬಿಜೆಪಿ ಶಾಸಕ ಮುನಿರತ್ನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದರಾಮಯ್ಯ 11 ಕೆವಿ ಕರೆಂಟ್ ಅಲ್ಲ 660 ಕೆವಿ ಕರೆಂಟ್ ಎಂದು ಹಾಡಿ ಹೊಗಳಿದ ಬಿಜೆಪಿ ಶಾಸಕ ಮುನಿರತ್ನ

ಬೆಂಗಳೂರು : ಸಿಎಂ ಸಿದ್ದರಾಮಯ್ಯನವರು ಏನು ಅವರ ಶಕ್ತಿ ಏನು ಅಂತ ನನಗೆ ಗೊತ್ತಿದೆ ಸಿದ್ದರಾಮಯ್ಯ 11 ಕೆವಿ ಕರೆಂಟ್ ಅಲ್ಲ, 60 ಕೆವಿ ಕರೆಂಟ್, ಅವರ ಶಕ್ತಿ ನಾನು ನೋಡಿದ್ದೇನೆ ಎಂದು ಸಿದ್ದರಾಮಯ್ಯನವರನ್ನ ಹಾಡಿ ಹೊಗಳಿದ್ದಾರೆ ಬಿಜೆಪಿ ಶಾಸಕ ಮುನಿರತ್ನ.

ಈ ಕುರಿತಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನ ಮುಟ್ಟಿದ್ರೆ ಸುಟ್ಟಿ ಹೋಗ್ತಾರೆ. ನಾನು ಅವರ ಜೊತೆ ಐದು ವರ್ಷ ಕೆಲಸ ಮಾಡಿದ್ದೇನೆ.ಅವರಿದ್ರೆ ಜನ, ಅವರಿಲ್ಲದಿದ್ರೆ ಜನರನ್ನ ಹಣ ಕೊಟ್ಟು ಕರೆದು ಕೂರಿಸಿಕೊಳ್ಳುವ ಪರಿಸ್ಥಿತಿ ಇದೆ.

ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಲ್ಲಿದ್ರೆ 135 ಸೀಟು, ಆಚೆ ಹೋದ್ರೆ ಶೂನ್ಯ, ಸಿದ್ದರಾಮಯ್ಯ ಅವರ ಜೊತೆ ಇದ್ದವನು ಹಾಗಾಗಿ ಅವರ ಶಕ್ತಿ ಗೊತ್ತು, ನನಗೆ ಕಾಂಗ್ರೆಸ್ ನಿಂದೇನೂ ಕರೆ ಬಂದಿಲ್ಲ, ನನ್ನ ಪ್ರಾಣ ಇರೋವರೆಗೂ ಬಿಜೆಪಿಯಲ್ಲೇ ಇರ್ತೇನೆ, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರನ್ನು ಇಳಿಸಿದರೆ ಆರೇ ತಿಂಗಳಿಗೆ ಚುನಾವಣೆ ಬರುತ್ತೆ ಎಂದು ಸಿದ್ದರಾಮಯ್ಯನವರನ್ನ ಹೊಗಳುವ ಮೂಲಕ ಪರೋಕ್ಷವಾಗಿ ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ ಮುನಿರತ್ನ.

Edited By : Somashekar
PublicNext

PublicNext

10/02/2025 06:12 pm

Cinque Terre

15.69 K

Cinque Terre

0

ಸಂಬಂಧಿತ ಸುದ್ದಿ