", "articleSection": "Government,International", "image": { "@type": "ImageObject", "url": "https://prod.cdn.publicnext.com/s3fs-public/286525-1739205653-WhatsApp-Image-2025-02-10-at-10.10.34-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivuDharawad" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ನಾಳೆಯಿಂದ ಅರಮನೆ ಮೈದಾನದಲ್ಲಿ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ- 2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಸ್ಥಳದಲ್ಲಿ ಪೂರ್ವಸ...Read more" } ", "keywords": "Invest Karnataka 2025, Global Investors Meet, Karnataka Investment, Bengaluru News, DK Shivakumar, Karnataka Government, Investment Summit, Business Karnataka, Karnataka Economy, Global Investment Karnataka ¹.,Bangalore,Bangalore-Rural,Government,International", "url": "https://publicnext.com/node" } ಬೆಂಗಳೂರು: "ಇನ್ವೆಸ್ಟ್ ಕರ್ನಾಟಕ 2025"- ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಸ್ಥಳ ಪರಿಶೀಲಿಸಿದ ಡಿಕೆಶಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: "ಇನ್ವೆಸ್ಟ್ ಕರ್ನಾಟಕ 2025"- ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಸ್ಥಳ ಪರಿಶೀಲಿಸಿದ ಡಿಕೆಶಿ

ಬೆಂಗಳೂರು: ನಾಳೆಯಿಂದ ಅರಮನೆ ಮೈದಾನದಲ್ಲಿ ನಡೆಯಲಿರುವ "ಇನ್ವೆಸ್ಟ್ ಕರ್ನಾಟಕ- 2025" ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಸ್ಥಳದಲ್ಲಿ ಪೂರ್ವಸಿದ್ಧತೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಸೋಮವಾರ ಪರಿಶೀಲಿಸಿದರು.

ಈ ವೇಳೆ "ಇನ್ವೆಸ್ಟ್ ಕರ್ನಾಟಕ 2025" ಜಾಗತಿಕ ಬಂಡವಾಳ ಹೂಡಿಕೆ ಸಂಬಂಧ ಹೂಡಿಕೆದಾರರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಚರ್ಚಿಸಿದ್ದಾರೆ.

Edited By : Shivu K
PublicNext

PublicNext

10/02/2025 10:11 pm

Cinque Terre

13.3 K

Cinque Terre

0