", "articleSection": "Politics,Infrastructure,Government,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1739255038-youtub.06_44_57_22158.Still1284~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ವಾಪಸ್‌ಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಾದವಾರ ಹಾಗೂ ದಾಸರಹಳ್ಳಿ ...Read more" } ", "keywords": "Bengaluru metro protest, Majestic Dasarahalli metro station, protest at metro station, Bengaluru news, Karnataka news, metro protest, public transportation issues, Namma Metro controversy.,Bangalore,Bangalore-Rural,Politics,Infrastructure,Government,News,Public-News", "url": "https://publicnext.com/node" } ಬೆಂಗಳೂರು: ಮಾದವಾರ - ದಾಸರಹಳ್ಳಿ ಮೆಟ್ರೊ ನಿಲ್ದಾಣದ ಮುಂದೆ ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಾದವಾರ - ದಾಸರಹಳ್ಳಿ ಮೆಟ್ರೊ ನಿಲ್ದಾಣದ ಮುಂದೆ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ವಾಪಸ್‌ಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಾದವಾರ ಹಾಗೂ ದಾಸರಹಳ್ಳಿ ಮೆಟ್ರೊ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

Edited By : Suman K
PublicNext

PublicNext

11/02/2025 11:54 am

Cinque Terre

13.05 K

Cinque Terre

0