", "articleSection": "Viral", "image": { "@type": "ImageObject", "url": "https://prod.cdn.publicnext.com/s3fs-public/454738-1739258604-00.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಪ್ರಯಾಗರಾಜ್ : ಮಹಾ ಕುಂಭಮೇಳಕ್ಕೆ ಹೋಗುವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಹೀಗಾಗಿ ಪ್ರಯಾಗರಾಜ್ ಮಾರ್ಗದಲ್ಲಿ ನೂರಾರು ಕಿ.ಮೀ ಟ್ರಾಫಿ...Read more" } ", "keywords": "Maha Kumbh Mela, Traffic Jam, Devotee Rush, Hindu Pilgrimage, Spiritual Gathering, Massive Congregation, Kumbh Mela Traffic Chaos, India's Largest Festival.,,Viral", "url": "https://publicnext.com/node" }
ಪ್ರಯಾಗರಾಜ್ : ಮಹಾ ಕುಂಭಮೇಳಕ್ಕೆ ಹೋಗುವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಹೀಗಾಗಿ ಪ್ರಯಾಗರಾಜ್ ಮಾರ್ಗದಲ್ಲಿ ನೂರಾರು ಕಿ.ಮೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಾವಿರಾರು ಭಕ್ತರು ಹೆದ್ದಾರಿಗಳಲ್ಲಿ ಸಿಲುಕಿಕೊಂಡಿದ್ದಾರೆ. ವಾಹನಗಳ ಸಾಲು 300 ಕಿ.ಮೀ.ವರೆಗೆ ಸಾಲುಗಟ್ಟಿ ನಿಂತಿವೆ. ಪ್ರಯಾಗ್ ರಾಜ್‌ಗೆ ಸಂಪರ್ಕಿಸುವ ಹಲವಾರು ಮಾರ್ಗಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಒಟ್ಟಾರೆ 300 ಕಿ.ಮೀ ವಾಹನ ದಟ್ಟಣೆ ಉಂಟಾಗಿದೆ.
PublicNext
11/02/2025 12:54 pm