", "articleSection": "Politics,Crime", "image": { "@type": "ImageObject", "url": "https://prod.cdn.publicnext.com/s3fs-public/235762-1739267404-Untitled-design---2025-02-11T151935.407.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Padmashree" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಬೆಂಗಳೂರು: ನಗರದಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಭಾರೀ ಭ್ರಷ್ಟಚಾರ ಪ್ರಕರಣ ಕಂಡು ಬಂದಿದೆ. ಈ ಪ್ರಕರಣ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತರಿಗೆ ...Read more" } ", "keywords": ""Bengaluru waste management, garbage disposal in Bangalore, corruption in waste management, Karnataka Lokayukta, waste disposal corruption, Bangalore municipal corporation, solid waste management in Bengaluru, garbage disposal issues in Bangalore, corruption in BBMP" ,Bangalore,Bangalore-Rural,Politics,Crime", "url": "https://publicnext.com/node" } ಬೆಂಗಳೂರು: ನಗರದಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಭಾರೀ ಭ್ರಷ್ಟಚಾರ, ಲೋಕಾಯುಕ್ತಕ್ಕೆ ದೂರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಗರದಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಭಾರೀ ಭ್ರಷ್ಟಚಾರ, ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ನಗರದಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಭಾರೀ ಭ್ರಷ್ಟಚಾರ ಪ್ರಕರಣ ಕಂಡು ಬಂದಿದೆ. ಈ ಪ್ರಕರಣ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತರಿಗೆ ಹಾಗೂ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್. ಆರ್ ರಮೇಶ್ ದೂರು ನೀಡಿದ್ದಾರೆ. ಇನ್ನು ದೂರು ನೀಡಿರುವ ಅನ್ವಯ ತನಿಖೆಗೆ ಘನತ್ಯಾಜ್ಯ ನಿರ್ವಹಣಾ ಮುಖ್ಯಸ್ಥ ಹರೀಶ್ ಅದೇಶಿಸಿದ್ದಾರೆ.

ಬೊಮ್ಮನಹಳ್ಳಿ, ಕೆ. ಆರ್ ಮಾರುಕಟ್ಟೆ ಸೇರಿದಂತೆ ಹಲವು ಕಡೆ ತ್ಯಾಜ್ಯ ವಿಲೇವರಿಯಲ್ಲಿ ಭಾರಿ ಭ್ರಷ್ಟಾಚಾರ ಕಂಡು ಬರುತ್ತಿದೆ. ರಾಮಾಮಣೆ ವಿಕೆ. ಅವರನ್ನು ಮುಖ್ಯ ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಏಳು ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ಬೆಂಗಳೂರಿನ ಜಯನಗರ, ಪದ್ಮನಾಭನಗರ, ಕೆಆರ್ ಮಾರುಕಟ್ಟೆ ವಾರ್ಡ್‌ಗಳಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಕೋಟ್ಯಂತರ ಹಣ ವಂಚನೆ ಮಾಡಿದ್ದಾರೆ ಎಂದು ಎನ್.ಆರ್ ರಮೇಶ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

11/02/2025 03:20 pm

Cinque Terre

282

Cinque Terre

0