", "articleSection": "Politics,Crime,Law and Order,Government,News", "image": { "@type": "ImageObject", "url": "https://prod.cdn.publicnext.com/s3fs-public/421698-1739269097-A4~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ ಪುತ್ರ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಈ ಕುರಿತಂತೆ ಬೆಂಗಳೂರಿನಲ್ಲಿ ...Read more" } ", "keywords": "Bengaluru harassment case, K. N. Rajanna statement, woman officer harassed, legislator's son accused, Karnataka news, Indian National Congress, cooperation minister, Madhugiri MLA, Rajanna demands justice, legal action sought.,Bangalore,Bangalore-Rural,Politics,Crime,Law-and-Order,Government,News", "url": "https://publicnext.com/node" }
ಬೆಂಗಳೂರು: ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ ಪುತ್ರ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಈ ಕುರಿತಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರೇ ಆಗಲಿ, ಅಧಿಕಾರಿಗಳ ವಿರುದ್ಧ ಹಾಗೆ ಮಾತನಾಡಬಾರದು ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲೇಬೇಕು. ಮಿನಿಸ್ಟರ್ ಆಗಲಿ, ಶಾಸಕ ಆಗಲಿ, ಶಾಸಕರ ಮಗ ಆಗಲಿ ಯಾರೂ ಹಾಗೆ ಮಾತನಾಡಬಾರದು. ಹಾಗೆ ಮಾತನಾಡೋರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕು ಎಂದು ತಿಳಿಸಿದರು.
PublicNext
11/02/2025 03:48 pm