", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/52563-1739281241-e0760fe8-703b-45a7-b160-276959fd090a.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಮಂಡಿ ನೋವಿನಿಂದ ಬಳಲುತ್ತಿದ್ದ ಸಿಎಂ ಸಿದ್ದರಾಮಯ್ಯನವರ ಆರೋಗ್ಯವನ್ನ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಚಾರಿಸಿದ್ದಾರೆ. ...Read more" } ", "keywords": "Union Defense Minister Rajnath Singh inquires about CM Siddaramaiah's health,Bangalore,Bangalore-Rural,Politics", "url": "https://publicnext.com/node" }
ಬೆಂಗಳೂರು : ಮಂಡಿ ನೋವಿನಿಂದ ಬಳಲುತ್ತಿದ್ದ ಸಿಎಂ ಸಿದ್ದರಾಮಯ್ಯನವರ ಆರೋಗ್ಯವನ್ನ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಚಾರಿಸಿದ್ದಾರೆ.
ಮಂಡಿ ನೋವಿನಿಂದ ಯಾವುದೇ ಏರೋ ಇಂಡಿಯಾ ಶೋ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿರಲಿಲ್ಲ ಇಂದು ಸಂಜೆ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಜಾಗತಿಕ ಹೂಡಿಕೆದಾರರ ಸಮಾವೇಶ "ಇನ್ವೆಸ್ಟ್ ಕರ್ನಾಟಕ 2025" ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭೇಟಿಯಾದ ಸಂದರ್ಭದಲ್ಲಿ ಆರೋಗ್ಯ ವಿಚಾರಿಸಿದರು.
Kshetra Samachara
11/02/2025 07:10 pm