", "articleSection": "Entertainment,Cinema,Cultural Activity,News,Public News,Religion", "image": { "@type": "ImageObject", "url": "https://prod.cdn.publicnext.com/s3fs-public/421698-1739345795-A3~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಲ್ಕಿ: ಕಾರಣಿಕದ ಕ್ಷೇತ್ರವಾಗಿರುವ ಪಕ್ಷಿಕೆರೆ ಪಂಜ- ಕೊಯ್ಕುಡೆ ಶ್ರೀ ಹರಿಪಾದೆ ಧರ್ಮದೈವ ಜಾರಂತಾಯ ದೈವಸ್ಥಾನದ ನೇಮೋತ್ಸವದಲ್ಲಿ ಖ್ಯಾತ ತಮಿಳು ...Read more" } ", "keywords": "Vishal Tamil actor, Mulki temple festival, Panj-Koykude Sri Hariapada Dharma Daivasthana, Nemosthava celebrations, Karnataka temple events, Dakshina Kannada district, Indian cultural festivals, celebrity appearance, Tamil cinema, South Indian film stars.,,Entertainment,Cinema,Cultural-Activity,News,Public-News,Religion", "url": "https://publicnext.com/node" } ಮುಲ್ಕಿ: ಪಂಜ- ಕೊಯ್ಕುಡೆ ಶ್ರೀ ಹರಿಪಾದೆ ಧರ್ಮದೈವ ಜಾರಂತಾಯ ದೈವಸ್ಥಾನದ ನೇಮೋತ್ಸವದಲ್ಲಿ ಖ್ಯಾತ ತಮಿಳು ಚಿತ್ರನಟ ವಿಶಾಲ್ ಭಾಗಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಪಂಜ- ಕೊಯ್ಕುಡೆ ಶ್ರೀ ಹರಿಪಾದೆ ಧರ್ಮದೈವ ಜಾರಂತಾಯ ದೈವಸ್ಥಾನದ ನೇಮೋತ್ಸವದಲ್ಲಿ ಖ್ಯಾತ ತಮಿಳು ಚಿತ್ರನಟ ವಿಶಾಲ್ ಭಾಗಿ

ಮುಲ್ಕಿ: ಕಾರಣಿಕದ ಕ್ಷೇತ್ರವಾಗಿರುವ ಪಕ್ಷಿಕೆರೆ ಪಂಜ- ಕೊಯ್ಕುಡೆ ಶ್ರೀ ಹರಿಪಾದೆ ಧರ್ಮದೈವ ಜಾರಂತಾಯ ದೈವಸ್ಥಾನದ ನೇಮೋತ್ಸವದಲ್ಲಿ ಖ್ಯಾತ ತಮಿಳು ಚಿತ್ರನಟ ವಿಶಾಲ್ ಭಾಗಿಯಾದರು.

ಹರಿಪಾದೆ ಜಾರಂದಾಯ ದೈವ ಅತ್ಯಂತ ಕಾರಣಿಕದ ದೈವವಾಗಿದ್ದು ನಂಬಿದವರಿಗೆ ಇಂಬು ನೀಡುವ ದೈವವಾಗಿದೆ. ನೇಮೋತ್ಸವ ಸಂದರ್ಭ ಜಾರಂದಾಯನ ಪಲ್ಲಕ್ಕಿಗೆ ಆವೇಶ ಬರುತ್ತದೆ. ಸುಮಾರು 15 ಜನ ಸೇವಕರು ನಿಯಂತ್ರಣಕ್ಕೆ ಪ್ರಯತ್ನಿಸಿದರೂ ನಿಯಂತ್ರಣಕ್ಕೆ ಸಿಗುವುದಿಲ್ಲ. ಇಂತಹ ಕಾರಣಿಕ ಹೊಂದಿರುವ ಶ್ರೀ ಕ್ಷೇತ್ರದ ಬಗ್ಗೆ ತಿಳಿದೇ ವಿಶಾಲ್ ಭೇಟಿ ನೀಡಿದ್ದಾರೆ.

ದೈವಸ್ಥಾನದಲ್ಲಿ ತುಲಾಭಾರ ಸೇವೆ ಪ್ರಾಮುಖ್ಯತೆ ಪಡೆದಿದ್ದು ಭಕ್ತರು ಸಮಸ್ಯೆ ನಿವಾರಣೆಗೆ ತುಲಾಭಾರ ಸೇವೆ ನೀಡುತ್ತಿದ್ದು ನಟ ವಿಶಾಲ್ ಕೂಡ ಆರೋಗ್ಯ ಸುಧಾರಿಸಿದ ನಂತರ ತುಲಾಭಾರ ಸೇವೆ ನೀಡುವುದಾಗಿ ಹರಕೆ ಹೊತ್ತಿದ್ದಾರೆ.

Edited By : Suman K
PublicNext

PublicNext

12/02/2025 01:06 pm

Cinque Terre

10.87 K

Cinque Terre

1