ಟಾಲಿವುಡ್, ಬಾಲಿವುಡ್, ಹಾಲಿವುಡ್ ಎಲ್ಲ ಕಡೆಗಳಲ್ಲಿಯು ಕನ್ನಡದ ನಟಿಯರದ್ದೇ ಹವಾ ಜೋರಾಗಿದೆ. ಇದೀಗ ಶ್ರೀಲೀಲಾ ಕೂಡ ಬಾಲಿವುಡ್‌ನಲ್ಲಿ ಮೋಡಿ ಮಾಡುತ್ತಿದ್ದಾರೆ. ಶ್ರೀಲೀಲಾ ಬಾಲಿವುಡ್‌ನಲ್ಲಿ ಸೈಫ್ ಪುತ್ರ ಇಬ್ರಾಹಿಂ ಅಲಿ ಖಾನ್‌ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಅದಕ್ಕಾಗಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಈ ಬೆನ್ನಲ್ಲೇ ಲವರ್ ಬಾಯ್ ಕಾರ್ತಿಕ್ ಆರ್ಯನ್ ಜೊತೆ ನಟಿಸಲು ಚಾನ್ಸ್ ಸಿಕ್ಕಿದೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ.
PublicNext
12/02/2025 02:57 pm